ಹಿಜಾಬ್ ಬೆಂಬಲಿಸಿ ನೀಲಿ ಶಾಲು ಧರಿಸಿ ಆಗಮಿಸಿದ ಕಾಲೇಜು ವಿದ್ಯಾರ್ಥಿಗಳು..

No comments

ಚಿಕ್ಕಮಗಳೂರು (TOC/ಅಂತರಜಿಲ್ಲೆ) : ರಾಜ್ಯದ್ಯಾಂದತ ಮುಸ್ಲಿಂ ಹೆಣ್ಣುಮಕ್ಕಳ ಶಿರವಸ್ತ್ರ ಹಿಜಾಬ್ ಗೆ ಸಂಬಂಧಿಸಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಚಿಕ್ಕಮಗಳೂರಿನ ಐಡಿಎಸ್ಸಿ ಕಾಲೇಜಿನ ಸರ್ವ ಧರ್ಮದ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಜೈ ಭೀಮ್ ಘೋಷಣೆ ಕೂಗುತ್ತಾ ಹಿಜಾಬ್ ಬೆಂಬಲಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಕೂಗಿದ್ದು, ಇದರ ವಿರುದ್ದ ನೀಲಿ ಶಾಲು ಧರಿಸಿದ ವಿದ್ಯಾರ್ಥಿಗಳು ಜೈ ಭೀಮ್ ಕೂಗಿದ್ದಾರೆ. 

No comments

Post a Comment