SDPI ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಅಫ್ಸರ್ ಕೊಡ್ಲಿಪೇಟೆ ಆಯ್ಕೆ

No comments
:ಬೆಂಗಳೂರು :ಜ O3 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ಪಕ್ಷವು ಮುಂಬರುವ ಚುನಾವಣೆಯಲ್ಲಿ  ಅಭ್ಯರ್ಥಿಗಳನ್ನು ಕಣ್ಣಕ್ಕಿಳಿಸಲಿದ್ದು,  ಚುನಾವಣೆಯ ರಾಜ್ಯ ಉಸ್ತುವಾರಿಯಾಗಿ SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರನ್ನು  ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯದರ್ಶಿ ಮಂಡಳಿಯಲ್ಲಿ ಆಯ್ಕೆ ಮಾಡಿರುವುದಾಗಿ ಪಕ್ಷವು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ. ಮುಂದಿನ ಚುನಾವಣೆಯ ಎಲ್ಲಾ ತಯಾರಿಗಳು ನೂತನ ಉಸ್ತುವಾರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಪಕ್ಷವು ಸ್ಪಷ್ಟಪಡಿಸಿದೆ.

No comments

Post a Comment